Library-logo-blue-outline.png
View-refresh.svg
Transclusion_Status_Detection_Tool

ಪ್ರಣಮ:ಪ್ರಾಣವಾಯುವಿನ ನೆಲೆಯನರಿದು ಬಿಡಬಲ್ಲರೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪ್ರಣಮ:ಪ್ರಾಣವಾಯುವಿನ ನೆಲೆಯನರಿದು ಬಿಡಬಲ್ಲರೆ
ಪ್ರಣಮ:ಓಂಕಾರದ ಶ್ರುತಿಯ ಮೂಲಾಂಕುರವನರಿಯಬಲ್ಲರೆ ಪ್ರಣಮ:ಐವತ್ತೆರಡಕ್ಷರದ ಲಿಪಿಯ ತಿಳಿದುನೋಡಿ ಓದಬಲ್ಲರೆ
ಪ್ರಣಮ
ನಾದಬಿಂದು ಕಲಾತೀತನಾಗಬಲ್ಲರೆ_ ಇದು ಕಾರಣ
ಕೂಡಲಚೆನ್ನಸಂಗಾ
ನಿಮ್ಮ ಶರಣರು ಸಹಸ್ರವೇದಿಗಳಾದ ಕಾರಣ ಪ್ರಣಮಪ್ರತಿಷ್ಠಾಚಾರ್ಯರು. ಅವರಿಗೆ ಮಿಗೆ ಮಿಗೆ ನಮೋ ನಮೋ ಎಂಬೆನು.