ಪ್ರಣವನುಚ್ಚರಿಸುವ ಅಪ್ರಮಾಣಿಕರೆಲ್ಲರೂ ಪ್ರಣವಮಂತ್ರಾರ್ಥವನೋದಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪ್ರಣವನುಚ್ಚರಿಸುವ ಅಪ್ರಮಾಣಿಕರೆಲ್ಲರೂ ಪ್ರಣವಮಂತ್ರಾರ್ಥವನೋದಿ ಮಂತ್ರಾರ್ಥವನರಿಯರು. `ಪ್ರಣವ ಓಂ ನಮಃ ಶಿವಾಯ' ಪ್ರಣವ ಓಂ ನಮಃ ಶಿವಾಯ
ಪ್ರಣವ ಓಂ ನಮಃ ಶಿವಾಯ' ಎಂದುವು ಶ್ರುತಿಗಳೆಲ್ಲಾ. `ಪ್ರಣವ ಓಂ ಭರ್ಗೋ ದೇವ' ಎಂದುವು ಶ್ರುತಿಗಳೆಲ್ಲಾ. ಕೂಡಲಸಂಗಯ್ಯನನರಿಯದ ದ್ವಿಜರೆಲ್ಲಾ ಭ್ರಮಿತರು.