ಪ್ರಥಮಸ್ಥಲ ಸೂತಕದಲ್ಲಿ ಹೊಲೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪ್ರಥಮಸ್ಥಲ ಸೂತಕದಲ್ಲಿ ಹೊಲೆ
ದ್ವಿತೀಯಸ್ಥಲ ಜನನದಲ್ಲಿ ಹೊಲೆ
ತೃತೀಯಸ್ಥಲ ಮರಣದಲ್ಲಿ ಹೊಲೆ
ಇಂತೀ ಹೊಲೆಯ ತನ್ನೊಳಗೆ ಇಂಬಿಟ್ಟು ಮುಂದಿನವರ ಹೊಲೆಯನರಸುವ ಅನ್ಯಾಯಿಗಳ ಮಾತ ಕೇಳಲಾಗದು ಕೇಳಲಾಗದು ಕಾಣಾ
ಕೂಡಲಚೆನ್ನಸಂಗಮದೇವಾ