Library-logo-blue-outline.png
View-refresh.svg
Transclusion_Status_Detection_Tool

ಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆ
ಆಕಾಶಗಂಗೆಯಲ್ಲಿ ಮಜ್ಜನ. ಹೂವಿಲ್ಲದ ಪರಿಮಳದ ಪೂಜೆ! ಹೃದಯಕಮಳದಲ್ಲಿ `ಶಿವಶಿವಾ' ಎಂಬ ಶಬ್ದ_ ಇದು
ಅದ್ವೈತ ಕಾಣಾ ಗುಹೇಶ್ವರಾ.