ಪ್ರಾಣಲಿಂಗಿಯಾಗಿ ಲಿಂಗವ ನಂಬಿದ. ನಿಸ್ಸಂಗಿಯ ನಿಲವಿನ ಬೋಧವಾವರಿಸಲೊಡನೆ ತನ್ನ ಮರವಹುದು; ಮತ್ತೊಂದಕ್ಕಿಂಬುಗೊಡದು. ಕೂಡಲಚೆನ್ನಸಂಗನ ಅರಿವು ಅನುಪಮವಾಗಿ ವ್ಯವಹಾರದೊಳಗಿರಲೀಯದು