Library-logo-blue-outline.png
View-refresh.svg
Transclusion_Status_Detection_Tool

ಪ್ರಾಣಲಿಂಗ ಪರಾಪರವೆಂದರಿದು, ಅಣು

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಪ್ರಾಣಲಿಂಗ ಪರಾಪರವೆಂದರಿದು
ಅಣು ರೇಣು ತೃಣ ಕಾಷ*ದಲ್ಲಿ ಕೂಡಿ ಪರಿಪೂರ್ಣಶಿವನೆಂದರಿದು
ಇಂತು_ಕ್ಷಣವೇದಿ ಅಂತರಂಗವ ವೇಧಿಸಲ್ಕೆ ಅಗಣಿತ ಅಕ್ಷೇಶ್ವರ ತಾನೆಂದರಿದು ಪ್ರಣವಪ್ರಭೆಯ ಮೇಲಣ ಪರಂಜ್ಯೋತಿ ತಾನೆಂದರಿದ ಕಾರಣ
ಗುಹೇಶ್ವರಾ ನಿಮ್ಮ ಶರಣನುಪಮಾತೀತನು.