Library-logo-blue-outline.png
View-refresh.svg
Transclusion_Status_Detection_Tool

ಪ್ರಾಣಲಿಂಗ ಪ್ರವೇಶಿತನಾಗಿ ಪ್ರಸಾದದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಪ್ರಾಣಲಿಂಗ ಪ್ರವೇಶಿತನಾಗಿ ಪ್ರಸಾದದಲ್ಲಿ ಸನ್ನಹಿತನಯ್ಯಾ
ಲಿಂಗಾರ್ಪಿತವಲ್ಲದೆ ಅನರ್ಪಿತವ ಮುಟ್ಟಲೀಯನಯ್ಯಾ
ಅಂಗಗುಣಂಗಳೆಲ್ಲವನತಿಗಳೆದು ಪ್ರಸಾದದಲ್ಲಿ ಬ್ರಹ್ಮಚಾರಿಯಾದನು ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.