Library-logo-blue-outline.png
View-refresh.svg
Transclusion_Status_Detection_Tool

ಪ್ರಾಣಾದಿ ವಾಯುಗಳ ಕಳೆದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪ್ರಾಣಾದಿ ವಾಯುಗಳ ಕಳೆದು ಭಕ್ತರಾದರೆಮ್ಮವರು
_ಅದೆಂತೆಂದಡೆ: ಅಲ್ಲಲ್ಲಿರ್ದ ದಶವಾಯುಗಳ ದಶಸ್ಥಾನದಲ್ಲಿ ನಿಲಿಸಿ ಭಕ್ತಿಯ ಮಾಡುವ ಪರಿಯ ಹೇಳಿಹೆ ಕೇಳಿರಣ್ಣಾ: ಪ್ರಾಣವಾಯುವ ನಿಲಿಸಿದರು ಪ್ರಾಣಲಿಂಗದಲ್ಲಿ
ಅಪಾನವಾಯುವ ನಿಲಿಸಿದರು ಪ್ರಸಾದಲಿಂಗದಲ್ಲಿ
ವ್ಯಾನವಾಯುವ ನಿಲಿಸಿದರು ಚತುರ್ವಿಧಪದದ ಬಯಕೆಯಳಿದ ಲಿಂಗಧ್ಯಾನದಲ್ಲಿ. ಉದಾನ ವಾಯುವ ನಿಲಿಸಿದರು ಉದ್ದೇಶದಿಂದ ನಡೆವ ಅನ್ಯಗಮನವ ಕೆಡಿಸಿ