Library-logo-blue-outline.png
View-refresh.svg
Transclusion_Status_Detection_Tool

ಪ್ರಾಣ ಹೊಲ ಮೇರೆಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ? ದೇವ ದಾನವ ಮಾನವರೆಲ್ಲಾ ಜೋಳವಾಳಿಯಲೈದಾರೆ. ಜಾಣಕಲುಕುಟಿಗನನಗಲದೆ ಹೂವನೆ ಕೊಯ್ದು
ಕಲಿಯುಗದ ಕರಸ್ಥಲದೇವಪೂಜೆ ಘನ. ಮೇರುವಿನ ಕುದುರೆ ನಲಿದಾಡಲದುಭುತ. ಜಾರಜಂಗುಳಿಗಳ ಜಗಳ ಮೇಳಾಪ
ಮರುಪತ್ತದ ಮಾತು
ನಗೆ ಹಗರಣ ? ಕ್ಷೀರಸಾಗರದಲ್ಲಿ ದಾರಿಯಳವಡದಯ್ಯಾ. ನೀ ಹೇಳಬೇಕು
ಭಕ್ತರೆಂತಿಪ್ಪರೊ ? ಪಂಚವರ್ಣದ ಬಣ್ಣ ಸಂತೆಯ ಪರದಾಟವು ಚೆನ್ನಮಲ್ಲಿಕಾರ್ಜುನಯ್ಯಾ
ತ್ರಿಭುವನದ ಹೆಂಡಿರ ನೀರಹೊಳೆಯಲ್ಲಿರಿಸಿತ್ತು.