ಫಲದೊಳಗಣ ಮಧುರಗೋಪ್ಯದಂತಿದ್ದಿತ್ತು, ಚಂದ್ರಕಾಂತದ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಫಲದೊಳಗಣ ಮಧುರಗೋಪ್ಯದಂತಿದ್ದಿತ್ತು
ಚಂದ್ರಕಾಂತದ ಉದಕದ ತೆರನಂತಿದ್ದಿತ್ತು
ಮಯೂರನ ತತ್ತಿಯ ಚಿತ್ರದಂತಿದ್ದಿತ್ತು
ಶಿಶುಕಂಡ ಕನಸಿನ ಪರಿಯಂತಿದ್ದಿತ್ತು
ಕೂಡಲಚೆನ್ನಸಂಗಯ್ಯಾ [ನಿಮ್ಮ ನಿಲವು] ಫ ಸದ್ಗುರುಚಿತ್ತದ ಪದದಂತಿದ್ದಿತ್ತು.