ಫಲ ಒಳಗೆ ಪಕ್ವವಾಗಿಯಲ್ಲದೆ ಹೊರಗಳ ಸಿಪ್ಪೆ ಒಪ್ಪಗೆಡದು. ಕಾಮನ ಮುದ್ರೆಯ ಕಂಡು ನಿಮಗೆ ನೋವಾದಿಹಿತೆಂದು ಆ ಭಾವದಿಂದ ಮುಚ್ಚಿದೆ. ಇದಕ್ಕೆ ನೋವೇಕೆ ಕಾಡದಿರಣ್ಣಾ ಚೆನ್ನಮಲ್ಲಿಕಾರ್ಜುನದೇವರದೇವನ ಒಳಗಾದವಳ.