ಬಂಡಿ ತುಂಬ ಪತ್ರೆಯ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬಂಡಿ ತುಂಬ ಪತ್ರೆಯ ತಂದು ಕಂಡ ಕಂಡಲ್ಲಿ ಮಜ್ಜನಕ್ಕೆರೆವಿರಿ. ತಾಪತ್ರಯವ ಕಳೆದು ಪೂಜಿಸಿ
ತಾಪತ್ರಯವ ಲಿಂಗನೊಲ್ಲ. ಕೂಡಲಸಂಗಮದೇವ ಬರಿಯುದಕದಲ್ಲಿ ನೆನೆವನೆ 184