ಬಂದುದನೆಲ್ಲವ ನುಂಗಿ, ಬಾರದುದನೆಲ್ಲವ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬಂದುದನೆಲ್ಲವ ನುಂಗಿ
ಬಾರದುದನೆಲ್ಲವ ನುಂಗಿ
ಆರಿಗಿಲ್ಲದ ಅವಸ್ಥೆ ಎನಗಾಯಿತ್ತು. ಆ ಅವಸ್ಥೆ ಅರತು ನೀನು
ನಾನೆಂದರಿದೆ ಗುಹೇಶ್ವರಾ.