ಬಂದ ಬಟ್ಟೆಯ ನಿಂದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬಂದ ಬಟ್ಟೆಯ ನಿಂದು ನೋಡದೆ
ಬಂದ ಬಟ್ಟೆಯ ಕಂಡು ಸುಖಿಯಾದೆ. ನಿಂದ ನಿಲುವ ಮುಂದುಗೆಡಿಸಿ
ನಿಂದನಿಲವ ಮುಂದುಗೊಂಡಿತ್ತು. ತಂದೆ ಮಕ್ಕಳ ಗುಣ ಒಂದು ಭಾವದೊಳಡಗಿ
ಸಂದಿಲ್ಲದ ಕಾಲೊಳಗೆ ಕೈ ಮೂಡಿತ್ತು. ಒಂದೊಂದನೆ (ಒಂದನೆ ?) ಹಿಡಿದು ಒಂದೊಂದನೆ (ಒಂದನೆ ?) ಬಿಟ್ಟಡೆ_ ಇದು ನಮ್ಮ ಗುಹೇಶ್ವರನ ಸದ್ಭಕ್ತಿಯಾಯಿತ್ತೈ ಸಂಗನಬಸವಣ್ಣಾ