ವಿಷಯಕ್ಕೆ ಹೋಗು

ಬಂದ ಸುಖವನತಿಗಳೆಯಲಾಗದು ಶರಣಂಗೆ,

ವಿಕಿಸೋರ್ಸ್ದಿಂದ


ಲೇಖಕರು: ChennaBasavanna
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಬಂದ ಸುಖವನತಿಗಳೆಯಲಾಗದು ಶರಣಂಗೆ
ಇದು ಕಾರಣ
ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣರು ಉಂಡು ಉಪವಾಸಿಗಳು
ಬಳಸಿ ಬ್ರಹ್ಮಚಾರಿಗಳು.