ಬತ್ತೀಸಾಯುಧದಲಿ ಅಭ್ಯಾಸವ ಮಾಡಿದಡೇನು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬತ್ತೀಸಾಯುಧದಲಿ ಅಭ್ಯಾಸವ ಮಾಡಿದಡೇನು ಹಗೆಯ ಕೊಲುವಡೆ
ಒಂದಲಗು ಸಾಲದೆ ಲಿಂಗವ ಗೆಲುವಡೆ
`ಶರಣಸತಿ ಲಿಂಗವತಿಯೆಂಬಲಗು ಸಾಲದೆ ಎನಗೆ ನಿನಗೆ ಜಂಗಮಪ್ರಸಾದವೆಂಬ ಅಲಗು ಸಾಲದೆ ಕೂಡಲಸಂಗಮದೇವಾ.