ಬತ್ತೀಸಾಯುಧವನು ಅನಂತ ದಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬತ್ತೀಸಾಯುಧವನು ಅನಂತ ದಿನ ಸಾಧಿಸಿ ಪಿಡಿದರೂ ಕಾದುವುದು ಒಂದೇ ಕೈದು ಒಂದೇ ದಿನ. ಆ ಹಾಂಗೆ_ಫಲ ಹಲವಾದಡೂ ಅರಿವುದೊಂದೇ ಮನ
ಒಂದೇ ಲಿಂಗ ! ಆ ಮನವು ಆಲಿಂಗದ ನೆಲೆಯಲ್ಲಿ ನಿಂದು ಸ್ಥಲಲೇಪವಾದ ಮತ್ತೆ ಸ್ಥಲವಿಲ್ಲ ನಿಃಸ್ಥಲವಿಲ್ಲ
ನಿಜ ನೀನೇ ಗುಹೇಶ್ವರಾ.