Library-logo-blue-outline.png
View-refresh.svg
Transclusion_Status_Detection_Tool

ಬಯಕೆ ಎಂಬುದು ದೂರದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಬಯಕೆ ಎಂಬುದು ದೂರದ ಕೂಟ
`ಬಯಸೆ' ಎಂಬುದು ಕೂಟದ ಸಂದು. ಈ ಉಭಯವೂ ಕಪಟ ಕನ್ನಡವಲ್ಲದೆ ಸಹಜವಲ್ಲ. ಕೂಡಿ ಕಂಡ ಪರಿಯೆಂತು ಹೇಳಾ ಇನ್ನು ಲಿಂಗೈಕ್ಯವನು ? ಕೂಪಠಾವಿನಲ್ಲಿ ಪರವಶವಾದೆನೆಂಬ ಮಾತ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗ ?