Library-logo-blue-outline.png
View-refresh.svg
Transclusion_Status_Detection_Tool

ಬಯಲಿಂದ ಹುಟ್ಟಿದ ಪರವೆಂಬ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರು. ಒಬ್ಬ ಭಾವರೂಪ
ಒಬ್ಬ ಪ್ರಾಣರೂಪ ; ಒಬ್ಬ ಐಮುಖವಾಗಿ ಕಾಯರೂಪಾದ ; ಇಬ್ಬರು ಉತ್ಪತ್ತಿ ಸ್ಥಿತಿಗೆ ಕಾರಣವಾದರು. ಐಮುಖನರಮನೆ ಸುಖವಿಲ್ಲೆಂದು ಕೈಲಾಸವ ಹೊಗೆನು
ಮತ್ರ್ಯಕ್ಕೆ ಅಡಿ ಇಡೆನು ; ಚೆನ್ನಮಲ್ಲಿಕಾರ್ಜುನದೇವಾ
ನೀನೇ ಸಾಕ್ಷಿ.