ಬಯಲು ಲಿಂಗವೆಂಬೆನೆ ?

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಯಲು ಲಿಂಗವೆಂಬೆನೆ ? ಬಗಿದು ನಡೆವಲ್ಲಿ ಹೋಯಿತ್ತು.
ಬೆಟ್ಟ ಲಿಂಗವೆಂಬೆನೆ ? ಮೆಟ್ಟಿ ನಿಂದಲ್ಲಿ ಹೋಯಿತ್ತು.
ತರುಮರಾದಿಗಳು ಲಿಂಗವೆಂಬೆನೆ ?ತರಿದಲ್ಲಿ ಹೋಯಿತ್ತು.
ಲಿಂಗ ಜಂಗಮದ ಪಾದವೇ ಗತಿಯೆಂದು ನಂಬಿದ ಚೆನ್ನಮಲ್ಲಿಕಾರ್ಜುನಾ

ಸಂಗನಬಸವಣ್ಣನ ಮಾತು ಕೇಳದೆ ಕೆಟ್ಟೆನಯ್ಯಾ.