Library-logo-blue-outline.png
View-refresh.svg
Transclusion_Status_Detection_Tool

ಬರಬರ ಭಕ್ತಿ ಅರೆಯಾುತ್ತು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಬರಬರ ಭಕ್ತಿ ಅರೆಯಾುತ್ತು ಕಾಣಿರಣ್ಣಾ : ಮೊದಲದಿನ ಹಣೆಮುಟ್ಟಿ
ಮರುದಿನ ಕೈಮುಟ್ಟಿ
ಮೂರೆಂಬ ದಿನಕ್ಕೆ ತೂಕಡಿಕೆ ಕಾಣಿರಣ್ಣಾ. ಹಿಡಿದುದ ಬಿಡದಿದ್ದಡೆ ಕಡೆಗೆ ಚಾಚುವ
ಅಲ್ಲದಿದ್ದಡೆ ನಡುನೀರಲದ್ದುವ ನಮ್ಮ ಕೂಡಲಸಂಗಮದೇವ. 220