Library-logo-blue-outline.png
View-refresh.svg
Transclusion_Status_Detection_Tool

ಬಲಿಯ ಭೂಮಿ, ಕರ್ಣನ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಬಲಿಯ ಭೂಮಿ
ಕರ್ಣನ ಕವಚ
ಖಚರನ ಆಸ್ಥಿ
ಶಿಬಿಯ ಮಾಂಸ ವೃಥಾ ಹೋುತ್ತಲ್ಲಾ
ಶಿವಭಕ್ತಿಮತಿಕ್ರಮ್ಯ ಯದ್ದಾನಂ ಚ ವಿದ್ಥೀಯತೇ ನಿಷ್ಫಲಂ ತು ಭವೇದ್ದಾನಂ ರೌರವಂ ನರಕಂ ವ್ರಜೇತ್ ಇಂತೆಂದುದಾಗಿ
ಕೂಡಲಸಂಗನ ಶರಣರನರಿಯದೆ ಕೀರ್ತಿವಾರ್ತೆಗೆ ಮಾಡಿದವನ ಧನವು ವೃಥಾ ಹೋುತ್ತಲ್ಲಾ. 224