ಬಲ್ಲಿದರೊಡನೆ ಬವರವಾದಡೆ ಗೆಲಲುಂಟು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಲ್ಲಿದರೊಡನೆ ಬವರವಾದಡೆ ಗೆಲಲುಂಟು
ಸೋಲಲುಂಟು
ಕ[ಳ]ನೊಳಗೆ ಭಾಷೆ ಪೂರಾಯವಯ್ಯಾ. ನಮ್ಮ ಕೂಡಲಸಂಗನ ಶರಣರಿಗೆ ಮಾಡಿ ಮಾಡಿ ಧನ ಸವೆದು ಬಡವನಾದಡೆ ಆ ಭಕ್ತನು ಆ ಲಿಂಗಕ್ಕೆ ಪೂಜೆಯಹನು. 150