ಬಲ್ಲಿದ ಹಗೆಯವ ತೆಗೆವನ್ನಬರ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಲ್ಲಿದ ಹಗೆಯವ ತೆಗೆವನ್ನಬರ
ಬಡವರ ಹರಣ ಹಾರಿಹೋದ ತೆರನಂತಾಯಿತ್ತು. ನೀ ಕಾಡಿ ಕಾಡಿ ನೋಡುವನ್ನಬರ
ಎನಗಿದು ವಿಧಿಯೇ ಹೇಳಾ ತಂದೆ ? ಮುರುವಾರುವನ್ನಬರ
ಎಮ್ಮೆ ಗಾಳಿಗೆ ಹಾರಿಹೋದ ತೆರನಂತಾಯಿತ್ತು. ಎನಗೆ ನೀನಾವ ಪರಿಯಲ್ಲಿ ಕರುಣಿಸುವೆಯಯ್ಯಾ ಚೆನ್ನಮಲ್ಲಿಕಾರ್ಜುನಾ ?