ಬಸವಣ್ಣನೆ ಪ್ರಾಣಲಿಂಗವೆಂದು ಭಾವಿಸಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಸವಣ್ಣನೆ ಪ್ರಾಣಲಿಂಗವೆಂದು ಭಾವಿಸಿ
ದೃಷ್ಟಿನಟ್ಟು ಸೈವೆರಗಾದುದ ಕಂಡೆ_ಕಲ್ಪಿಸಿ ಮನ ನಟ್ಟು ನಿಬ್ಬೆರಗಾಯಿತ್ತಯ್ಯಾ ! ಗುಹೇಶ್ವರಾ ನಿಮ್ಮಲ್ಲಿ
ಸರ್ವನಿರ್ವಾಣಿ ಸಂಗನಬಸವಣ್ಣನೆ ಎನ್ನ ಪ್ರಾಣಲಿಂಗವೆಂದರಿದು ನೀನೆನ್ನ ಒಳಕೊಂಡ ಗುರುವೆಂದು ಕಂಡೆನಯ್ಯಾ ನಿಮ್ಮ ಧರ್ಮ ನಿಮ್ಮ ಧರ್ಮ