ಬಸವಣ್ಣ ಎಂಬಲ್ಲಿ ಎನ್ನ
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಬಸವಣ್ಣ ಎಂಬಲ್ಲಿ ಎನ್ನ ಕಾಯ ಬಯಲಾಯಿತ್ತು. ಚನ್ನಬಸವಣ್ಣ ಎಂಬಲ್ಲಿ ಎನ್ನ ಪ್ರಾಣ ಬಯಲಾಯಿತ್ತು. ಈ ಉಭಯಸ್ಥಲ ನಿರ್ಣಯದ ನಿಷ್ಪತ್ತಿ
ಗುಹೇಶ್ವರಲಿಂಗ ಸಾಕ್ಷಿಯಾಗಿ ಚನ್ನಬಸವಣ್ಣನಿಂದ ಸಾಧ್ಯವಾಯಿತ್ತು ಕಾಣಾ ಸಂಗನಬಸವಣ್ಣಾ.