ಬಸುರ ಬಾಳುವೆಗೆ, ನಿಮ್ಮಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಸುರ ಬಾಳುವೆಗೆ
ನಿಮ್ಮಲ್ಲಿ ಮಸಿಯ ಹೂಸಿ ನೇರಿಲಹಣ್ಣ ಮಾರುವಂತೆ
ಕಾಲ ಸಾಲ ದಾರಿದ್ರ್ಯಕ್ಕಂಜಿ ನಿಮ್ಮ ಮರೆಹೊಕ್ಕೆನಯ್ಯಾ. ಆವುದ ಹುಸಿಯೆಂಬೆ ಆವುದ ಕಿರಿದೆಂಬೆ ಇದ ನೀನೆ ಬಲ್ಲೆಯಯ್ಯಾ
ಕೂಡಲಸಂಗಮದೇವಾ
ನಾನು ಉದರಪೋಷಕನಯ್ಯಾ. 294