Library-logo-blue-outline.png
View-refresh.svg
Transclusion_Status_Detection_Tool

ಬಾಗಿಲ ಕಾಯ್ದಿರ್ದ ಗೊಲ್ಲಂಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಬಾಗಿಲ ಕಾಯ್ದಿರ್ದ ಗೊಲ್ಲಂಗೆ ವೆಚ್ಚಕ್ಕೆ ಒಡೆತನವುಂಟೆ ಅಯ್ಯಾ ? ಸೂತ್ರದ ಬೊಂಬೆಗೆ ಪ್ರಾಣವುಂಟೆ ಆಡಿಸುವ ಜಾತಿ ಉತ್ತಮಂಗಲ್ಲದೆ ? ಎನ್ನ ಭಾವಕ್ಕೆ ಮನೋಮೂರ್ತಿಯಾಗಿ
ಕೂಡಲಚೆನ್ನಸಂಗಮದೇವರಲ್ಲಿ ಪ್ರಭುದೇವರ ಸುಳುಹು ಅಗಮ್ಯವಾಗಿತ್ತು.