Library-logo-blue-outline.png
View-refresh.svg
Transclusion_Status_Detection_Tool

ಬಾರದುದೆಲ್ಲವನು ಹಿಂಗಿ, ಬಂದುದನೆಲ್ಲವನು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಬಾರದುದೆಲ್ಲವನು ಹಿಂಗಿ
ಬಂದುದನೆಲ್ಲವನು ನುಂಗಿ
ಆರಿಗೂ ಇಲ್ಲದ ಅವಸ್ಥೆ ಎನಗಾಯಿತ್ತಯ್ಯಾ. ಆ ಅವಸ್ಥೆಯರತು
ನಾನು ನೀನೆಂದಿದ್ದೆ ಕಾಣಾ ಗುಹೇಶ್ವರಯ್ಯಾ.