ಬಾರನೇತಕವ್ವಾ ? ನಮ್ಮನೆಯಾತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಾರನೇತಕವ್ವಾ ನಮ್ಮನೆಯಾತ ? ತೋರನೇತಕವ್ವಾ ತನ್ನ ದಿವ್ಯರೂಪವ ? ಬೀರನೇತಕವ್ವಾ ಅತಿಸ್ನೇಹವ ? ಇನ್ನೆಂತು ಸೈರಿಸುವೆನವ್ವಾ. ಹೇಗೆ ತಾಳುವೆನವ್ವಾ. ತನು ತಾಪಗೊಳ್ಳುತ್ತಿದೆ
ಮನ ತಲ್ಲಣವಾಗುತ್ತಿದೆ. ಅಖಂಡೇಶ್ವರನೆಂಬ ನಲ್ಲನ ತೋರಿಸಿ ಎನ್ನ ಪ್ರಾಣವನುಳುಹಿಕೊಳ್ಳಿರವ್ವಾ.