ಬಾಳೆಯ ವಚನವ ಎಲೆಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಾಳೆಯ ಎಲೆಯ ಮೇಲೆ ತುಪ್ಪವ ತೊಡೆದಂತೆ ಒಪ್ಪವಿಟ್ಟು ವಚನವ ನುಡಿದೆನಲ್ಲದೆ
ನಡೆಯಲ್ಲಿ ಒಪ್ಪವಿಟ್ಟು ನಡೆಯಲಿಲ್ಲವಯ್ಯ ನಾನು. ನುಡಿಹೀನ
ನಡೆತಪ್ಪುಗ
ಜಡದೇಹಿ ಕಡುಪಾತಕಂಗೆ
ಒಡೆಯ ಅಖಂಡೇಶ್ವರಲಿಂಗವು ಸ್ವಪ್ನದಲ್ಲಿ ಸುಳಿಯಲಿಲ್ಲವಯ್ಯ ಎನಗೆ.