ಬಿಟ್ಟೆನೆಂದಡೆ ಬಿಡದೀ ಮಾಯೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಿಟ್ಟೆನೆಂದಡೆ ಬಿಡದೀ ಮಾಯೆ
ಬಿಡದಿದ್ದಡೆ ಬೆಂಬತ್ತಿತ್ತು ಮಾಯೆ. ಯೋಗಿಗೆ ಯೋಗಿಣಿಯಾಯಿತ್ತು ಮಾಯೆ
ಸವಣಂಗೆ ಸವಣಿಯಾಯಿತ್ತು ಮಾಯೆ. ಯತಿಗೆ ಪರಾಕಿಯಾಯಿತ್ತು ಮಾಯೆ. ನಿನ್ನ ಮಾಯೆಗೆ ನಾನಂಜುವಳಲ್ಲ
ಚೆನ್ನಮಲ್ಲಿಕಾರ್ಜುನದೇವಾ
ನಿಮ್ಮಾಣೆ.