ಬಿಡದೆ ಬಾಗಿಲ ಎಂಜಲ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಿಡದೆ ಬಾಗಿಲ ಎಂಜಲ ಕಾ್ದುಪ್ಪೆನು
ಕಿಂಕರನು. ಕಿಂಕರರ ಮನೆಯಲ್ಲಿ ಕಿಂಕಿಲವನು ಆನು ಹಾರುತ್ತಿಪ್ಪೆನು
ನಮ್ಮ ಕೂಡಲಸಂಗನ ಶರಣರ ಒಕ್ಕುದ ಮಿಕ್ಕುದನುಂಬ ಕಿಂಕರ ನಾನು. 466