ಬಿಡು ಬಿಡು ಸಂಗವ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಿಡು ಬಿಡು ಸಂಗವ
ಸುಡುಸುಡು ವಿಷಯವ
ಎನ್ನೊಡೆಯರು ಬಾಗಿಲಿಗೆ ಬಂದರು
ತಡೆಯದಿರಾ ಮರುಳೆ. ಹಡಿಕೆಯ ಸಂಸಾರದ ಸುಖವ ಕಡೆಯಲ್ಲಿ ಹೇಸಿ
ಇದಕ್ಕೆ ಹಿಡಿಯದಿರು ಸೆರಗನು. ಚೆನ್ನಮಲ್ಲಿಕಾರ್ಜುನದೇವರು ಮನೆಗೆ ಬಂದಲ್ಲಿ ಇದಿರೇಳದಿರ್ದಡೆ ನಾಯಕ ನರಕ.