ಬಿತ್ತದೆ ಬೆಳೆಯದೆ ಬೆಳೆದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಿತ್ತದೆ ಬೆಳೆಯದೆ ಬೆಳೆದ ಹೆಬ್ಬೆಳಸಿನ ರಾಶಿಯ ನೋಡಾ
ಸುಗಂಧ ಬಂಧುರದಂತೆ ಹುಟ್ಟುತ್ತವೆ ಪರಿಮಳ ! ಆದಿ ಅನಾದಿಯಿಲ್ಲದ ಮುನ್ನ ತನ್ನಿಂದವೆ ತಾನಾಗಿರ್ದ ಕಾರಣ ಮುಟ್ಟದೆ ತಟ್ಟದೆ ಗುರುಕಾರುಣ್ಯವ ಪಡೆದು
ಲಿಂಗ ಸಯವಾಗಿ
ಎನಗೆ ಗತಿಪಥವ ತೋರಿಸಬೇಕೆಂದು ಆಗಾದನು
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.