ಬಿದಿರಲಂದಣವಕ್ಕು, ಬಿದಿರೆ ಸತ್ತಿಗೆಯಕ್ಕು,
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬಿದಿರಲಂದಣವಕ್ಕು
ಬಿದಿರೆ ಸತ್ತಿಗೆಯಕ್ಕು
ಬಿದಿರಲ್ಲಿ ಗುಡಿಯು ಗೂಡಾರವಕ್ಕು
ಬಿದಿರಲ್ಲಿ ಸಕಲಸಂಪದವೆಲ್ಲವು
ಬಿದಿರದವರ ಮೆಚ್ಚ ಕೂಡಲಸಂಗಮದೇವ. 221