ಬಿಳಿಯ ಮುಗಿಲ ನಡುವಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಿಳಿಯ ಮುಗಿಲ ನಡುವಣ ಕರಿಯನಕ್ಷತ್ರ ಮಧ್ಯದಲ್ಲಿ ಉರಿಯ ಅಂಕುರ ಹುಟ್ಟಿ ಒಂದೆರಡೆಂಬಂತೆ ತೋರುತ್ತದೆ
ಹೊಸ್ತಿಲ ಜ್ಯೋತಿಯಂತೆ ಒಳಹೊರಗೆ ಬೆಳಗುತ್ತದೆ. ಅದು ನೋಡಿದಡೆ ಘನ
ನೋಡದಿದ್ದಡೆ ಸಹಜ. ಈ ಭೇದವ ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣ ಬಲ್ಲನು. ಬೆಸಗೊಂಬ ಬಾರಾ ಸಿದ್ಧರಾಮಯ್ಯಾ.