ಬಿಸಿಲೆಂಬ ಗುರುವಿಂಗೆ ನೆಳಲೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಿಸಿಲೆಂಬ ಗುರುವಿಂಗೆ ನೆಳಲೆಂಬ ಶಿಷ್ಯ. ನಿರಾಳಲಿಂಗಕ್ಕೆ ಬಯಲೆ ಸೆಜ್ಜೆ
ವಾಯುವೆ ಶಿವದಾರ
ಬೆಳಗೆ ಸಿಂಹಾಸನ. ಅತ್ತಲಿತ್ತ ಚಿತ್ತವ ಹರಿಯಲೀಯದೆ
ಮಜ್ಜನಕ್ಕೆರೆದು ಸುಖಿಯಾದೆ ಗುಹೇಶ್ವರಾ.