ವಿಷಯಕ್ಕೆ ಹೋಗು

ಬಿಸುಜಂತೆ ಜವಳಿಗಂಭ !

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಬಿಸುಜಂತೆ ಜವಳಿಗಂಭ ! ಲೇಸಾಯಿತ್ತು ಮನೆ
ಲೇಸಾಯಿತ್ತು ಮೇಲುವೊದಕೆ. ಮಗುಳೆ ಆ ಲಿಂಗಕ್ಕೆ ಕಿಚ್ಚನಿಕ್ಕಿ ಸುಟ್ಟು
ಮನೆಯನಿಂಬು ಮಾಡಿದ ಲಿಂಗಜಂಗಮಕ್ಕೆ. ಹುಟ್ಟುಗೆಟ್ಟು ಬಟ್ಟಬಯಲಲ್ಲಿ ನಾನಿದೇನೆ ಗುಹೇಶ್ವರಾ.