Library-logo-blue-outline.png
View-refresh.svg
Transclusion_Status_Detection_Tool

ಬೀದಿಯಲ್ಲಿ ಬಿದ್ದ ಮಾಣಿಕ್ಯವು,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಬೀದಿಯಲ್ಲಿ ಬಿದ್ದ ಮಾಣಿಕ್ಯವು
ಹೂಳಿದ್ದ ನಿಧಾನವು
ಆರಿಗೂ ಕಾಣಬಾರದು ನೋಡಾ ! ಮರಣ ಉಳ್ಳವರಿಗೆ ಮರುಜವಣಿ ಸಿಕ್ಕುವುದೆ ? ಪಾಪಿಯ ಕಣ್ಣಿಂಗೆ ಪರುಷ ಕಲ್ಲಾಗಿಪ್ಪಂತೆ ಇಪ್ಪರಯ್ಯಾ ಶಿವಶರಣರು. ನಮ್ಮ ಗುಹೇಶ್ವರನ ಶರಣ ಮರುಳಶಂಕರದೇವರ ನಿಲವ ನೋಡಾ ಸಂಗನಬಸವಣ್ಣಾ.