ಬೂದಿಯಲ್ಲಿ ಹೊರಳುವ ಕತ್ತೆಯಂತೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೂದಿಯಲ್ಲಿ ಹೊರಳುವ ಕತ್ತೆಯಂತೆ
ಎಲುವ ಕಡಿವ ಶ್ವಾನನಂತೆ
ಹಾತೆಯ ತಿಂಬ ಹಲ್ಲಿಯಂತೆ
ಕಿಚ್ಚ ಹಾಯುವವಳಂತೆ ಒಚ್ಚಿ ಹೊತ್ತಿನ ಭೋಗಕ್ಕೆ ಮಚ್ಚಿ ಹುಚ್ಚಾದಿರಿಯಲ್ಲ ಮೃತ್ಯುಂಜಯನನಪ್ಪದೆ ಮೃತ್ಯುವಿನ ಬಾಯತುತ್ತಾದವರ ಕಂಡು ನಗುತ್ತಿದ್ದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.