ಬೆಟ್ಟಕ್ಕೆ ಬೆಳ್ಳಾರ ಸುತ್ತಿತಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬೆಟ್ಟಕ್ಕೆ ಬೆಳ್ಳಾರ ಸುತ್ತಿತಯ್ಯಾ
ಪಾಪದ ಬಲೆಯ ತಂದು ಮುಂದೆ ಒಡ್ಡಿದಿರಯ್ಯಾ
ಬೇಟೆಗಾರನು ಮೃಗವನಟ್ಟಿ ಬರಲು ಮೃಗವು ಗೋರಿಗೊಳಗಾಗದಯ್ಯಾ. ಹರನೊಡ್ಡಿದ ಬಲೆಯಲ್ಲಿ ಸಿಲುಕಿದ ಮೃಗವು ಕೂಡಲಸಂಗಮದೇವಂಗೆ ಓಗರವಾಯಿತ್ತು.