ಬೆಟ್ಟದ ಕಲ್ಲು ಸೋರೆಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬೆಟ್ಟದ ಕಲ್ಲು ಸೋರೆಯ ಕೂಡೆ ಆಡಿದಂತಾಯಿತ್ತಯ್ಯ
ಜಾತಿಯಲ್ಲದ ಜಾತಿಯ ಕೂಡಿ ಅದರ ಪರಿಯಂತೆ
ಸಂಗವಲ್ಲದ ಸಂಗವ ಮಾಡಿದಡೆ ಭಂಗತಪ್ಪದು
ಕೂಡಲಸಂಗಮದೇವಾ.