ವಿಷಯಕ್ಕೆ ಹೋಗು

ಬೆಟ್ಟದ ಮೇಲೊಂದು ಮನೆಯ

ವಿಕಿಸೋರ್ಸ್ದಿಂದ


Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಗಳಿಗಂಜಿದಡೆಂತಯ್ಯಾ ? ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆತೆರೆಗಳಿಗಂಜಿದಡೆಂತಯ್ಯಾ ? ಸಂತೆಯೊಳಗೊಂದು ಮನೆಯ ಮಾಡಿ
ಶಬ್ದಕ್ಕೆ ನಾಚಿದಡೆಂತಯ್ಯಾ ? ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯಾ
ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿನಿಂದೆಗಳು ಬಂದಡೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.