ಬೆಣ್ಣೆಯ ಕಂದಲ ಕರಗಲಿಟ್ಟಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೆಣ್ಣೆಯ ಕಂದಲ ಕರಗಲಿಟ್ಟಡೆ ಕಂದಲು ಕರಗಿತ್ತು ಬೆಣ್ಣೆ ಉಳಿಯಿತ್ತು ! ತುಂಬಿ ಇದ್ದಿತ್ತು ಪರಿಮಳವಿಲ್ಲ
ಪರಿಮಳವಿದ್ದಿತ್ತು ತುಂಬಿಯಿಲ್ಲ. ತಾನಿದ್ದನು ತನ್ನ ಸ್ವರೂಪವಿಲ್ಲ; ಗುಹೇಶ್ವರನಿದ್ದನು ಲಿಂಗವಿಲ್ಲ