ಬೆನ್ನಲ್ಲಿ ಬಸವಣ್ಣನ ತೆಗೆದ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೆನ್ನಲ್ಲಿ ಬಸವಣ್ಣನ ತೆಗೆದ
ಹೊಟ್ಟೆಯಲ್ಲಿ ಎನ್ನ ತೆಗೆದ
ಬ್ರಹ್ಮರಂಧ್ರದಲ್ಲಿ ಅಲ್ಲಮನ ತೆಗೆದ
ಸಂಗನೆ ಮಡಿವಾಳನೊ
ಮಡಿವಾಳನೆ ಸಂಗನೊ
ಎಂದು ನುಡೆಯಲಮ್ಮೆನು. ಇದು ಕಾರಣ_ಕೂಡಲಚೆನ್ನಸಂಗಯ್ಯನಲ್ಲಿ ಮಡಿವಾಳಸಾಹಿತ್ಯ ನಮ್ಮ ಬಸವಣ್ಣಂಗೆ.