ಬೆರಸುವಡೆ ಬೇಗ ತೋರಾ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬೆರಸುವಡೆ ಬೇಗ ತೋರಾ
ಹೊರ ಹಾಯ್ಕದಿರಯ್ಯಾ. ನಿಮ್ಮಲ್ಲಿಗೆ ಸಲೆ ಸಂದ ತೊತ್ತಾನು ; ಎನ್ನ ಹೊರ ಹಾಯ್ಕದಿರಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ನಂಬಿ ಬೆಂಬಳಿಬಂದೆನು ಇಂಬುಗೊಳ್ಳಯ್ಯಾ ಬೇಗದಲಿ.