ಬೆಲ್ಲದ ಪುತ್ಥಳಿಯ ಕೈಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೆಲ್ಲದ ಪುತ್ಥಳಿಯ ಕೈಯಲ್ಲಿ ಹಿಡಿದು ಎಲ್ಲಿ ಚುಂಬಿಸಿದಡೂ ಇನಿದಹುದು. ಒಳ್ಳಿಹ ಬೇವಿನ ಹಣ್ಣ ಮೆಲ್ಲನೆ ಚುಂಬಿಸಿದಡೆ ಇನಿದಹುದೆ? ಎಲ್ಲ ವಿದ್ಯೆಯನೂ ಬಲ್ಲೆವೆಂದೆಂಬರು
ಅವರು ಅ(ಸ?)ಲ್ಲದೆ ಹೋದರಯ್ಯಾ ಗುಹೇಶ್ವರಾ.