ಬೆಲ್ಲವ ತಿಂದ ಕೋಡಗದಂತೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ
ಮನವೆ
ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ
ಮನವೆ. ಗಗನವನಡರಿದ ಕಾಗೆಯಂತೆ ದೆಸೆದಸೆಗೆ ಹಂಬಲಿಸದಿರಾ
ಮನವೆ. ಕೂಡಲಸಂಗನ ಶರಣರ ಕಂಡು ಲಿಂಗವೆಂದೆ ನಂಬು
ಮನವೆ. 274