Library-logo-blue-outline.png
View-refresh.svg
Transclusion_Status_Detection_Tool

ಬೆಳಗಪ್ಪ ಜಾವದಲ್ಲಿ ಲಿಂಗವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಬೆಳಗಪ್ಪ ಜಾವದಲ್ಲಿ ಲಿಂಗವ ಮುಟ್ಟಿ ಪೂಜಿಸಿ ಪ್ರಾತಃಕಾಲದಲ್ಲಿ ಜಂಗಮದ ಮುಖದ ನೋಡಿದಡೆ
ಹುಟ್ಟಿದೇಳು ಜನ್ಮದ ಪಾಪ ಹಿಂಗುವುದು. ಅದೆಂತೆಂದಡೆ: `ಸೂರ್ಯೋದಯವೇಲಾಯಾಂ ಯಃ ಕರೋತಿ ಶಿವಾರ್ಚನಂ ಋಣತ್ರಯವಿನಿರ್ಮುಕ್ತೋ ಯಸ್ಯಾಂತೇ ಬ್ರಹ್ಮ ತತ್ಪದಂ '_ಎಂದುದಾಗಿ ಇಂತಪ್ಪ ಸತ್ಕ್ರೀ ಇಲ್ಲದವರನೊಲ್ಲ ನಮ್ಮ ಗುಹೇಶ್ವರ.